ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಕಲ್ಯಾಣಿ ಜಮಾದರ್ (53) ಅವರನ್ನು ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.
ಪಡಸಾವಳಿ ಗ್ರಾಮದವರಾದ ವಿಶ್ವನಾಥ ಗ್ರಾಮದಿಂದ ಆಳಂದ ತಾಲೂಕು ಕೇಂದ್ರಕ್ಕೆ...
ಸಂಶೋಧನಾ ವಿದ್ಯಾರ್ಥಿಯೊಬ್ಬರು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದಾಗ ವಿಶ್ವವಿದ್ಯಾಲಯ ಒಳಗಡೆ ಪ್ರವೇಶ ನೀಡದೆ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣೆಯಲ್ಲಿ ಸಿಯುಕೆ ಕುಲಪತಿ ಸೇರಿ ಮೂವರ...
ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ್ ಪ್ರಸನ್ನ (40) ಮೃತಪಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್‌ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...
ಕೇಂದ್ರಿಯ ವಿವಿ ಬರಲು ನಡೆಸಿದ ಹೋರಾಟ ಕಣ್ಣ ಮುಂದಿದೆ. ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಇಲ್ಲಿನ ಪರಿಸ್ಥಿತಿ ಗಮನಿಸಿದರೆ ಇಲ್ಲಿನ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ಜಾತಿ,...