ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೇಂದ್ರ ಸರ್ಕಾರದ ಪ್ರೋತ್ಸಾಹಧನ, ಏಪ್ರಿಲ್ 1ರಿಂದ ಅನ್ವಯವಾಗುವಂತೆ ರೂ.10,000ಗಳ ಕನಿಷ್ಠ ಗೌರವಧನ ಮತ್ತು...
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗುತ್ತಿದೆ. ಹಲವಾರು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೋರ್‌ವೆಲ್ ಕೊರೆಸಿರುವುದು, ಹೊಲಿಗೆ ಯಂತ್ರ ಖರೀದಿಸಿರುವುದು, ಮಕ್ಕಳ...
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು...
ಆಶಾ ಕಾರ್ಯಕರ್ತರಿಗೆ ಮಾಸಿಕ ನಿಶ್ಚಿತ ಪ್ರೋತ್ಸಾಹ ಧನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಯುಟಿಸಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...
ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್...