ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇದೇ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ರಾಜ್ಯವ್ಯಾಪಿ...
ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ಮೇ20, 2025ರಂದು ಎಐಯುಟಿಯುಸಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ದಾವಣಗೆರೆ ಜಿಲ್ಲಾ ಸಮಿತಿ...
ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಿದೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ ಕಾರ್ಯಕರ್ತೆಯರು) ಈ ಸೌಲಭ್ಯ ಒದಗಿಸುವ ಪ್ರಸ್ತಾವನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು...
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...