ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನವೆಂಬರ್...

ಮೈಸೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ-ಮನವಿ ಸಲ್ಲಿಕೆ

ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)...

ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಗಳನ್ನು ಕೂಡಲೇ ಜಾರಿಗೊಳಿಸಿ, ಏಪ್ರಿಲ್ 2025ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ರೂಪಾಯಿ ಮಾಸಿಕ ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು....

ಆಶಾ ಕಾರ್ಯಕರ್ತೆಯರಿಗೆ ಬಾಕಿ ವೇತನ-ಪ್ರೋತ್ಸಾಹ ಧನ ₹264.14 ಕೋಟಿ ಅನುದಾನ ಬಿಡುಗಡೆ

ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿಯಲ್ಲಿ ಆಶಾ ಕಾರ್ಯಕರ್ತೆಯರ ಬಾಕಿ ವೇತನ ಹಾಗೂ ಪ್ರೋತ್ಸಾಹ ಧನ ಪಾವತಿಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ ರಿಂದ ಮೇ 2026ರ ತಿಂಗಳವರೆಗಿನ ವೇತನ...

ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ ಆಶಾ ಕಾರ್ಯಕರ್ತೆಯರಿಗೆ ಆಧಾರವಾಗಲಿಲ್ಲ ಸರ್ಕಾರ

ಆಶಾ ಕಾರ್ಯಕರ್ತೆಯರು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವವರು. 'ಆಶಾ' ಎಂದರೆ ಅಕ್ರೆಡಿಟೆಡ್ ಸೋಷಿಯಲ್ ಹೆಲ್ತ್ ಆಕ್ಟಿವಿಸ್ಟ್(Accredited Social Health Activist). ಇವರು ದೇಶದ ಗ್ರಾಮೀಣ ಮತ್ತು ಬಡಜನರ ಆರೋಗ್ಯ ರಕ್ಷಣೆಯಲ್ಲಿ...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: ಆಶಾ ಕಾರ್ಯಕರ್ತೆಯರು