ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್ ಯೋಜನೆಗೆ...
ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ 'ಒಳ್ಳೆಯ ದಿನಗಳು ಬರುತ್ತಿವೆ' ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...
ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ 'ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ' (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.
ಮಂಗಳೂರಿನಲ್ಲಿ ಆರೋಗ್ಯ...