ಮನೆ, ಮಕ್ಕಳು, ಸಂಸಾರ ಜವಾಬ್ದಾರಿಯನ್ನು ಬದುಗೊತ್ತಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಬಿಡಿಗಾಸಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾಗಳ ಧ್ವನಿಗೆ ಕಿವಿಗೊಡಬೇಕು ಎಂದು ಎಐಎಂಎಸ್‌ಎಸ್ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗುಳಿ ಹೇಳಿದರು.
ಮಾಸಿಕ ಕನಿಷ್ಠ...
ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು...
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
"ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ...
ಆಶಾ ಕಾರ್ಯಕತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜಿತಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ವಿಜಯಪುರ ಜಿಲ್ಲಾ ಪಂಚಾಯತ್ ವೃತ್ತದಿಂದ ಜಿಲ್ಲಾ ಪಂಚಾಯತ್‌ವರೆಗೆ ಮೆರವಣಿಗೆ ತೆರಳಿ...
ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಇದೇ ಫೆಬ್ರವರಿ 13, 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ‘ವಿಧಾನಸೌಧ...