ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಅಹಮಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ತೆಂಬಾ ಬಾವುಮಾ ನೇತೃತ್ವದ...
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ 2023ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ.
ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ...
ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಅನೂಹ್ಯ ಫಲಿತಾಂಶ ನೀಡಿದ ತಂಡ ಯಾವುದು ಎನ್ನುವ ಪ್ರಶ್ನೆಗೆ ಬಹುತೇಕ ಕ್ರಿಕೆಟ್ ಅಭಿಮಾನಿಗಳು ಕೊಡುವ ಉತ್ತರ: ನೆದರ್ಲೆಂಡ್ಸ್. ಮೊದಲು ದೈತ್ಯ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ್ದ ಈ ಟೀಮ್,...
2034 ರ ವಿಶ್ವಕಪ್ ಫುಟ್‌ಬಾಲ್ (ಫಿಫಾ) ಆತಿಥ್ಯವನ್ನು ಸೌದಿ ಅರೇಬಿಯಾ ವಹಿಸಲಿದೆ. ಮಂಗಳವಾರದ (ಅ.31) ಗಡುವಿನ ದಿನದಂದು ಫುಟ್‌ಬಾಲ್‌ನ ಜಾಗತಿಕ ಆತಿಥ್ಯವನ್ನು ಬಿಡ್ ಮಾಡುವುದಿಲ್ಲ ಎಂದು ಆಸ್ಟ್ರೇಲಿಯಾ ಖಚಿತಪಡಿಸಿದ ನಂತರ ಸೌದಿ ಅರೇಬಿಯಾ...