ಜಸ್‌ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 295 ರನ್ನುಗಳ ಭಾರೀ ಅಂತರದಲ್ಲಿ ಸೋಲಿಸಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ 534...
ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 134.3 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 487 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್...
ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಭಾರತ - ಆಸೀಸ್ ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲರ್‌ಗಳು ಪಾರಮ್ಯ ತೋರಿದ್ದಾರೆ. ಒಂದೇ ದಿನ ಎರಡೂ ತಂಡಗಳಿಂದ 17 ವಿಕೆಟ್ ಪತನವಾಗಿದೆ.
ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ...
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಭಾರತ ಮೊದಲ ದಿನವೇ ಮುಗ್ಗರಿಸಿದೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಟೀಮ್ ಇಂಡಿಯಾ 49.4...
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಭಾರತ ಆರಂಭದಲ್ಲೇ ಮುಗ್ಗರಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್...