ಸುತ್ತಾಟ | ಆಸ್ಟ್ರೇಲಿಯಾದ ಕೋಸಿಯಸ್ಕೋ ಪರ್ವತ ಚಾರಣ

ಆಸ್ಟ್ರೇಲಿಯಾದಲ್ಲಿ ಎತ್ತರದ ಪರ್ವತಗಳಿಲ್ಲ ಎಂಬ ಭಾವನೆ ಅನೇಕ ಮಂದಿಯ ಮನಸ್ಸಿನಲ್ಲಿ ನೆಲೆಗೊಂಡಿರಬಹುದು, 5000 ಮೀಟರ್ ಗಿಂತ ಎತ್ತರದ ಪರ್ವತ ನೋಡಿದವರಿಗೆ ಆಸ್ಟ್ರೇಲಿಯಾದ ಪರ್ವತಗಳು ತುಂಬಾ ಎತ್ತರವಾಗಿಲ್ಲ ಎಂದೆನಿಸಬಹುದು. ಅದು ನಿಜವೂ ಹೌದು. ನ್ಯೂ...

ಕೈ ಚೀಲದಲ್ಲಿ ಮಲ್ಲಿಗೆ ಹೂ: ಆಸ್ಟ್ರೇಲಿಯಾದಲ್ಲಿ ನಟಿ ನವ್ಯಾ ನಾಯರ್‌ಗೆ 1.14 ಲಕ್ಷ ರೂ. ದಂಡ

ಮಲಯಾಳಂ, ಕನ್ನಡ ಹಾಗೂ ದಕ್ಷಿಣ ಭಾರತದ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಚಿತ್ರನಟಿ ನವ್ಯಾ ನಾಯರ್‌ ಅವರ ಆಸ್ಟ್ರೇಲಿಯಾದ ಓಣಂ ಆಚರಣೆಯ ಪ್ರವಾಸವು ಅನಿರೀಕ್ಷಿತವಾಗಿ ದುಬಾರಿಯಾಗಿ ಪರಿಣಮಿಸಿತು. ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಆಸ್ಟ್ರೇಲಿಯಾದಲ್ಲಿ ಭಾರತೀಯ ವಲಸಿಗರ ವಿರುದ್ಧ ವಲಸೆ ವಿರೋಧಿ ಮೆರವಣಿಗೆ

ಸಾವಿರಾರು ಆಸ್ಟ್ರೇಲಿಯನ್ನರು ಭಾನುವಾರ ವಲಸೆ ವಿರೋಧಿ ಮೆರವಣಿಗೆ ನಡೆಸಿ, ಭಾರತೀಯ ವಲಸಿಗರನ್ನು ಪ್ರತ್ಯೇಕವಾಗಿ ಪ್ರದರ್ಶಿಸುವ ಪ್ರಚಾರ ಸಾಮಗ್ರಿಗಳೊಂದಿಗೆ, ಸರಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. "ಮಾರ್ಚ್ ಫಾರ್ ಆಸ್ಟ್ರೇಲಿಯ" ರ‍್ಯಾಲಿಯಲ್ಲಿ ಕರಪತ್ರಗಳು ಭಾರತೀಯ ಮೂಲದ ನಿವಾಸಿಗಳನ್ನೇ ಎತ್ತಿ...

ವಿಜೃಂಭಣೆಯ ಹೊಸ್ತಿಲಲ್ಲಿ ಟೆಸ್ಟ್‌ ಕ್ರಿಕೆಟ್: ಮತ್ತೆ ಮರುಕಳಿಸಲಿರುವ ಇತಿಹಾಸ    

ಟೆಸ್ಟ್ ಕ್ರಿಕೆಟ್ ನಿಧಾನವಾಗಿ ನಡೆಯುವ ಹಾಗೆ ತೋರಬಹುದು, ಆದರೆ ಆ ನಿಧಾನಗತಿಯಲ್ಲಿಯೇ ಆಟದ ಆತ್ಮವಿದೆ. ಈ ಆತ್ಮವನ್ನು ಮತ್ತೆ ಮತ್ತೆ ನೆನೆಪಿಸಿಕೊಳ್ಳುತ್ತಿರುವ ಇತ್ತೀಚಿನ ಪಂದ್ಯಗಳು, ಟೆಸ್ಟ್ ಕ್ರಿಕೆಟ್‌ಗೆ ಹೊಸ ಜೀವ ನೀಡುತ್ತಿವೆ. ಟಿ20, ಐಪಿಎಲ್‌...

‘ಚೋಕರ್ಸ್‌’ ಪಟ್ಟದಿಂದ ಕೊನೆಗೂ ಮುಕ್ತಿ: ಸೌತ್ ಆಫ್ರಿಕಾ ಈಗ ‘ವಿಶ್ವ ಟೆಸ್ಟ್‌ ಚಾಂಪಿಯನ್‌’

ಹಲವು ಪ್ರಮುಖ ಪಂದ್ಯಗಳಲ್ಲಿ ಸೋಲನ್ನಪ್ಪುವ ಮೂಲಕ 'ಚೋಕರ್ಸ್' ಪಟ್ಟವನ್ನು ಕಟ್ಟಿಕೊಂಡಿದ್ದ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಕಳೆದ ಬಾರಿಯ ಚಾಂಪಿಯನ್‌ ಬಲಿಷ್ಠ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಆಸ್ಟ್ರೇಲಿಯಾ