IND vs AUS 2nd ODI | ಟಾಸ್‌ ಗೆದ್ದ ಆಸೀಸ್, ಮೊದಲ ಗೆಲುವಿನ ತವಕದಲ್ಲಿ ಭಾರತ

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್‌ ಗೆದ್ದ ಆಸೀಸ್‌ ತಂಡದ ನಾಯಕ ಮಿಚೆಲ್ ಮಾರ್ಶ್ ಭಾರತಕ್ಕೆ ಬ್ಯಾಟಿಂಗ್‌ ಆಹ್ವಾನಿಸಿದ್ದಾರೆ. ಮೊದಲ...

ಕೈ ಚೀಲದಲ್ಲಿ ಮಲ್ಲಿಗೆ ಹೂ: ಆಸ್ಟ್ರೇಲಿಯಾದಲ್ಲಿ ನಟಿ ನವ್ಯಾ ನಾಯರ್‌ಗೆ 1.14 ಲಕ್ಷ ರೂ. ದಂಡ

ಮಲಯಾಳಂ, ಕನ್ನಡ ಹಾಗೂ ದಕ್ಷಿಣ ಭಾರತದ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಚಿತ್ರನಟಿ ನವ್ಯಾ ನಾಯರ್‌ ಅವರ ಆಸ್ಟ್ರೇಲಿಯಾದ ಓಣಂ ಆಚರಣೆಯ ಪ್ರವಾಸವು ಅನಿರೀಕ್ಷಿತವಾಗಿ ದುಬಾರಿಯಾಗಿ ಪರಿಣಮಿಸಿತು. ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಕಂಗಾಲಾಗಿ 212 ರನ್‌ ಗಳಿಗೆ ಆಲೌಟ್‌ ಆಗಿದೆ. ಮಿಂಚಿನ...

ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.  ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ...

ಐಪಿಎಲ್ | ಹೈದರಾಬಾದ್ ತಂಡದ ಸಾರಥ್ಯ ವಹಿಸಿದ ವಿಶ್ವಕಪ್ ಗೆಲುವಿನ ನಾಯಕ

2023ರ ಏಕದಿನ ವಿಶ್ವಕಪ್‌ ಟ್ರೋಫಿಯ ಗೆಲುವಿನ ನಾಯಕ ಆಸ್ಟ್ರೇಲಿಯಾದ ಪ್ಯಾಟ್‌ ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್‌ ಲೀಗ್‌ನ(ಐಪಿಎಲ್) ಹೈದರಾಬಾದ್ ತಂಡದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಫೆ.22 ರಂದು 2024ನೇ ಸಾಲಿನ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ. ಆಸ್ಟ್ರೇಲಿಯದ...

ಜನಪ್ರಿಯ

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

Tag: ಆಸ್ಟ್ರೇಲಿಯ