ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್‌ ಸಿಂಗ್, ಸೋನು ಸೂದ್ ಸೇರಿ ಹಲವರು ಆಸ್ತಿ ಮುಟ್ಟುಗೋಲು

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಮತ್ತು ಅಕ್ರಮ ಹಣ ವರ್ಗಾವಣೆ ಕ್ರಮದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಮತ್ತು ರಾಬಿನ್ ಉತ್ತಪ್ಪ, ನಟ ಸೋನು ಸೂದ್, ನಟಿ ಮಿಮಿ ಚಕ್ರವರ್ತಿ ಸೇರಿದಂತೆ ಹಲವರ ಆಸ್ತಿಯನ್ನು...

ಸ್ಟಾರ್‌ ಕ್ರಿಕೆಟಿಗ ಧವನ್, ರೈನಾ ಆಸ್ತಿಗೆ ಇಡಿ ಮುಟ್ಟುಗೋಲು

1,000 ಕೋಟಿ ರೂ. ಅಕ್ರಮ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಕೆಟ್‌ ಟೀಮ್‌ ಇಂಡಿಯಾದ ಸ್ಟಾರ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ...

ನಟಿ ರನ್ಯಾ​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿ​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಅರ್ಕಾವತಿ...

ಜನಾರ್ದನ ರೆಡ್ಡಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆಗ್ರಹ

ಬಳ್ಳಾರಿಯನ್ನು ತಮ್ಮ 'ರಿಪಬ್ಲಿಕ್' ಮಾಡಿಕೊಂಡು ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ರೂ. ನಷ್ಟ ಉಂಟು ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ, ಶಾಸಕ ಜಿ. ಜನಾರ್ದನ ರೆಡ್ಡಿ ಅವರನ್ನು ಅಪರಾಧಿ...

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ ಆಸ್ತಿ ಮುಟ್ಟುಗೋಲು, ಬಂಧನ ಮುಂತಾದವು ಸೇರಿ 86 ಪಟ್ಟು ಹೆಚ್ಚು ದಾಳಿ ನಡೆದಿದೆ ಎಂದು ಅಂಕಿಅಂಶಗಳು...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಆಸ್ತಿ ಮುಟ್ಟುಗೋಲು