ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿಲ್ಲ. ತಮಗೆ ತಾವೇ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ , ರಾಜೀವಗಾಂಧಿ ಅವರು ಭಾರತ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ...
ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ಕಂಗಲಾಗಿದ್ದು, ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ವತಿಯಿಂದ ಕಾರಟಗಿ...
ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನೇ ತಮ್ಮಂದಿರು ಕೊಂದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.
ಸಂಜಯ್ ಕುರ್ಡಿಕರ್ ಮಾದಿಗ ಕೊಲೆಯಾದ ವ್ಯಕ್ತಿ. ಕುರ್ಡಿ ಗ್ರಾಮದ ಹೊರವಲಯದ ದೇವಿ ದೇವಸ್ಥಾನದ...
ಪತ್ರಕರ್ತ ಕರಣ್ ಥಾಪರ್ ಅವರ ಸಂದರ್ಶನದಲ್ಲಿ ತಬ್ಬಿಬ್ಬಾಗಿ, ಆಕ್ರೋಶದಲ್ಲಿ ಸುಳ್ಳು ವಾದ ಮಾಡಿ ಟ್ರೋಲಿಗರ ಕೈಯಲ್ಲಿ ಸಿಲುಕಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತೆ ಸುದ್ದಿಯಲ್ಲಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ, ಕರಣ್ ಥಾಪರ್ ಅವರು ಪ್ರಶಾಂತ್...
ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ ಮನೆ ಮಾಡುವುದು ಹಲವು ಜನರ ಕನಸಾಗಿರುತ್ತದೆ. ಆದರೆ, ಇಲ್ಲಿ ಮನೆ ಕೊಂಡುಕೊಳ್ಳೋಕೆ ಜೀವಮಾನದ ಸಂಪಾದನೆ ವ್ಯಯಿಸಬೇಕಾಗುತ್ತದೆ. ಇನ್ನು ಕೆಲವು ಪ್ರತಿಷ್ಟಿತ...