72 ವರ್ಷದ ಅಜ್ಜಿಯೊಬ್ಬರು ತಮ್ಮ ಗಾಯಗೊಂಡ ಮೊಮ್ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಡ್ರಿಪ್ ಬಾಟಲಿಯನ್ನು ಹಿಡಿದುಕೊಂಡು ನಿಂತಿದ್ದ ಮನಕಲಕುವ ಘಟನೆ ಮಧ್ಯಪ್ರದೇಶದ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ...
ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ಆಟೋ ಪಲ್ಟಿಯಾಗಿ ಹಲವರಿಗೆ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕಿನ ಕುರ್ಡಿ ಕ್ರಾಸ್ ಬಳಿ ಸಂಜೆ ವೇಳೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ ಆಟೋ ಚಲಿಸುತ್ತಿದ್ದ ವೇಳೆ ಟೈರ್ ಪಂಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದು,...
ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ.
ಗಾಜನೂರಿನ ಬಳಿ ನಿಂತಿದ್ದ ಲಾರಿಗೆ...
ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ...