ಬಿಹಾರ | ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ: ಮೂವರ ಸಜೀವ ದಹನ

ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಒಂದು ದಿನದ ನಂತರ ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ರೋಗಿಗಳು...

ಉತ್ತರ ಪ್ರದೇಶ | ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ನವಜಾತ ಶಿಶುಗಳ ಸಜೀವ ದಹನ

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ರಾತ್ರಿ...

ಜನಪ್ರಿಯ

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

Tag: ಆಸ್ಪತ್ರೆಯಲ್ಲಿ ಅಗ್ನಿ ಅವಘಡ