ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಜಾನನ ಬಾಲೆ ಅವರು ಗುರುವಾರ ಬಾದಾಮಿ ತಾಲೂಕಿನ ವಿವಿಧ...

ರಾಯಚೂರು | ರಿಮ್ಸ್, ಓಪೆಕ್ ಆಸ್ಪತ್ರೆ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನವಿಲ್ಲ

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಹಾಗೂ ಓಪೆಕ್ ಆಸ್ಪತ್ರೆಗಳ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಬೆಳಕಿಗೆ ಬಂದಿದೆ. ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವೇತನ...

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕ ಹಾಗೂ ರಾಜ್ಯದ ಮಾಜಿ ಅರಣ್ಯ ಸಚಿವ ಬಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ...

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ ಅವಧಿ ಮುಗಿದ ಕ್ಯಾನ್ಸರ್ ಮತ್ತು ಜೀವ ರಕ್ಷಕ ಗಂಭೀರ ಸ್ವರೂಪದ ಔಷಧಗಳನ್ನು (ICU ಇಂಜೆಕ್ಷನ್‌ಗಳು) ಪೂರೈಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು...

ಬಿಹಾರ  | ರೋಗಿಯ ಮುರಿದ ಕಾಲಿಗೆ ‘ಕಾರ್ಡ್‌ಬೋರ್ಡ್’ ಬ್ಯಾಂಡೇಜ್; ವಿಡಿಯೋ ವೈರಲ್, ಆಸ್ಪತ್ರೆ ಸಮರ್ಥನೆ

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಮುರಿದ ಕಾಲಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಪ್ಲಾಸ್ಟರ್ ಅಥವಾ ಸರಿಯಾದ ವೈದ್ಯಕೀಯ ಬ್ಯಾಂಡೇಜ್ ಹಾಕುವ ಬದಲು ಕಾರ್ಡ್‌ಬೋರ್ಡ್ ಸುತ್ತಿ ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ...

ಜನಪ್ರಿಯ

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ತುಮಕೂರು ದಸರಾ:ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರನ್ನು ಕರೆದು ಅವಮಾನಿಸಿದ ಜಿಲ್ಲಾಡಳಿತ!

ತುಮಕೂರು: ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆದು, ಬಳಿಕ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

Tag: ಆಸ್ಪತ್ರೆ