ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.
ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ...
ಕೈ ಬೆರಳು ಸುಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ 9 ವರ್ಷದ ಬಾಲಕ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಾಪತ್ತೆಯಾದ ಬಾಲಕ ರಾಯಚೂರು ತಾಲ್ಲೂಕಿನ ಜುಲಮಗೇರಾ ತಾಂಡದ ನಾಗಲಕ್ಷ್ಮಿ ಅವರ ಪುತ್ರ...
ಉದರ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಸದ್ಯ ಅವರ ಡಿಸ್ಚಾರ್ಜ್ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸೋನಿಯಾ ಚಿಕಿತ್ಸೆ...
ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ತಡರಾತ್ರಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮಾನವೀಯತೆ ಮೆರೆದ ಘಟನೆಗೆ ಸಾಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಅಶ್ವಮೇಧ KSRTC...