ಶಿವಮೊಗ್ಗ ಗ್ರಾಮಾಂತರ ಭಾಗದ ಬೇಡರ ಹೊಸಳ್ಳಿಯಲ್ಲಿ KSRTC ಬಸ್ ರಸ್ತೆ ಮಧ್ಯೆಯೇ ಮಗುಚಿಬಿದ್ದು ಹಲವರು ಗಾಯಗೊಂಡಿದ್ದಾರೆ. ರಾಯಚೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಎನ್ ಈ ಕೆ ಆರ್ರ ಟಿ ಸಿ ಬಸ್ ಇಂದು...
ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದ ಒಳರೋಗಿಯೊಬ್ಬರು ಉಡುಪಿ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದರು, ಬಳಿಕ ಅಂಬಲಪಾಡಿ ಶೆಟ್ಟಿ ಲಂಚ್ ಹೋಂ ಬಳಿ ತೀವ್ರ ಅಸ್ವಸ್ಥಗೊಂಡಂತೆ ವ್ಯಕ್ತಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿ ಪೊಮ್ಮು(57), ಹೊಟ್ಟೆ ನೋವು, ಉಸಿರಾಟ ಸಮಸ್ಯೆ...
ಶಿವಮೊಗ್ಗ ನಗರದಲ್ಲಿ ಬೆಳಿಗ್ಗೆ ಖಾಸಗಿ ಬಸ್ ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಸುಮಾರು 10 ಜನರು ಗಾಯಗೊಂಡ ಘಟನೆ, ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಬಸ್ ಮತ್ತು...
ಶಿವಮೊಗ್ಗ ನಗರದ ಹೊರವಲಯದ ಶ್ರೀರಾಂಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ತಂದೆ...
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತ ಮಗುವಿನ ಕುಟುಂಬಸ್ಥರು ನಿನ್ನೆ ಆಸ್ಪತ್ರೆ...