ಈ ಆಸ್ಪತ್ರೆಯಲ್ಲಿ ರೋಗಿಗಳ ಮೇಲೆ ನರ್ಸ್‌ಗಳು ಸೇರಿದಂತೆ ಸೆಕ್ಯೂರಿಟಿ ಗಾರ್ಡ್‌ಗಳು ನಿತ್ಯ ರೇಗಾಡುವುದು ಪರಿಪಾಠವಾಗಿದೆ. ಜತೆಗೆ, ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿರುವ ಮಲ್ಲೇಶ್ವರಂನ ಕೆ.ಸಿ...
ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಹಲವಾರು ಜನರು ಜ್ವರಕ್ಕೆ ತುತ್ತಾಗಿದ್ದಾರೆ. ಗ್ರಾಮದ ದೇವಸ್ಥಾನವನ್ನು ಆಸ್ಪತ್ರೆಯ ವಾರ್ಡ್‌ಆಗಿ ಮಾರ್ಪಡಿಸಲಾಗಿದೆ. ಜ್ವರಕ್ಕೆ ತುತ್ತಾದ ಗ್ರಾಮಸ್ಥರಿಗೆ ದಾವಸ್ಥಾನದ ಆವರಣದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ...
ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಆಸ್ಪತ್ರೆಯಿಂದ ಹೊರಬಂದು ರಸ್ತೆಯಲ್ಲಿ ನಿಂತಿದ್ದ ಮಗನ ಮೇಲೆ ಏಕಾಏಕಿ...
ಸಾಮಾನ್ಯವಾಗಿ ಆರೋಗ್ಯ ಕೇಂದ್ರಕ್ಕೆ ಎಲ್ಲರೂ ಬರುವುದು ಅನಾರೋಗ್ಯದಿಂದ ಮುಕ್ತರಾಗುವುದಕ್ಕೆ. ಆದರೆ; ಈ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವಾತಾವರಣ ಹೊಸ ರೋಗವನ್ನು ತಂದೊಡ್ಡುವಂತಿದೆ. ಅಷ್ಟಕ್ಕೂ ಈ ಗ್ರಾಮ ಯಾವುದು ಗೊತ್ತೇ? ಮಾಜಿ ಮುಖ್ಯಮಂತ್ರಿ...
"ಶಾಸಕರು, ಸಚಿವರ ಒಡೆತನದ ಖಾಸಗಿ ಶಾಲೆ, ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಕಡೆಗಣಿಸಲಾಗುತ್ತಿದೆ" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.
ಚಿಕ್ಕಮಗಳೂರಿನ ಪತ್ರಿಕಾ ಭವನದಲ್ಲಿ ನಡೆದ...