ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ವಿಜಯಪುರದ ಹೊರವಲಯದಲ್ಲಿರುವ ಎನ್ಎಚ್ 50ರಲ್ಲಿ...
ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅಕ್ಕಿಯನ್ನು ಖದೀಮರು ಅಕ್ರಮವಾಗಿ ನೆರೆಯ ಮಹಾರಾಷ್ಟ್ರದ ಸೋಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ ಆಹಾರ ಇಲಾಖೆಯ ಅಧಿಕಾರಿ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಠಾಣೆ ಅಧಿಕಾರಿ ಭಿಸೆ ಅವರು ದಾಳಿ...
ಬಳ್ಳಾರಿ ಜಿಲ್ಲೆಯ ಕೆಲವುಕಡೆ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ಬೇರೆ ಬೇರೆ ಬ್ರಾಂಡ್‌ಗಳ ಹೆಸರಿನಲ್ಲಿ ಮಾರುವುದು ಮತ್ತು ಮತ್ತೊಂದೆಡೆ ಹಿಟ್ಟಿನ ಗಿರಣಿಗಳು ಪಡಿತರ ಅಕ್ಕಿಯನ್ನು ನುಚ್ಚಾಗಿ ಪರಿವರ್ತಿಸಿ ಮಾರಾಟ ಮಾಡುವ ದಂಧೆ ಬೆಳಕಿಗೆ...