ಪೆಗಾಸಸ್ ಮಾದರಿಯ ಸ್ಪೈವೇರ್ ದಾಳಿ ಸಾಧ್ಯತೆ: ಐಫೋನ್ ಬಳಕೆದಾರರಿಗೆ ಆ್ಯಪಲ್ ಎಚ್ಚರಿಕೆ

ಭಾರತ ಸೇರಿ 98 ದೇಶಗಳ ಐಫೋನ್ ಬಳಕೆದಾರರಿಗೆ ಪೆಗಾಸಸ್ ಮಾದರಿಯ ಸ್ಪೈವೇರ್ ದಾಳಿಯ ಎಚ್ಚರಿಕೆಯನ್ನು ಟೆಕ್ ದೈತ್ಯ ಆ್ಯಪಲ್ ಸಂಸ್ಥೆ ನೀಡಿದೆ. 2021ರಿಂದ, ಆ್ಯಪಲ್ ಈ ಅಧಿಸೂಚನೆಗಳನ್ನು 150ಕ್ಕೂ ಹೆಚ್ಚು ದೇಶಗಳ ಬಳಕೆದಾರರಿಗೆ...

ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದರಾದ ಶಶಿ ತರೂರ್‌, ಪವನ್‌ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ,...

ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದ ಎಸ್‌ಎಫ್‌ಎಸ್‌ ಕಂಪನಿ

ಆ್ಯಪಲ್‌ ಫೋನ್‌ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ಇದಕ್ಕಾಗಿ ಎಸ್‌ಎಫ್‌ಎಸ್‌ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ...

ಜನಪ್ರಿಯ

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

Tag: ಆ್ಯಪಲ್‌ ಫೋನ್‌