ಆ್ಯಸಿಡ್ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಡಬ ಸರ್ಕಾರಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಶನಿವಾರ (ಮಾ.9) ಸಂಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ. ಸಂತ್ರೆಸ್ತೆಯರ...
ದಕ್ಷಿಣ ಕನ್ನಡ ಜಿಲ್ಲೆ ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ...
ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳವಾರ ಭೇಟಿಯಾದರು.
ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ.
ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ....