ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್ಗಳ ಚಳಿ...
ಭರವಸೆಯ ಬ್ಯಾಟರ್ ಜೋ ರೂಟ್ (ಅಜೇಯ 99 ರನ್) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನ ಉತ್ತಮ ಸ್ಥಿತಿಯಲ್ಲಿದೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್...
ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬಿನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ತಲಾ...
ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟಿ20 ಸರಣಿ ಗೆಲುವು ಸಾಧಿಸಿ ಕ್ರಿಕೆಟ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದಿದೆ. ಇದು ಮಹಿಳಾ ಐಪಿಎಲ್ (WIPL) ಆರಂಭಗೊಂಡಿರುವುದರಿಂದ ಯುವ ಪ್ರತಿಭೆಗಳಿಗೂ ಅವಕಾಶ...
"ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು". ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್ ಕಬಳಿಸಿ...