ಇಂಗ್ಲೆಂಡ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ಶತಕ ಗಳಿಸಿಯೂ ಭಾರತ ತಂಡವು ಸೋಲನುಭವಿಸಿದೆ.
ಐದು ವಿಕೆಟ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ...
ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನ ಐದನೇ ಹಾಗೂ ಅಂತಿಮ ದಿನವಾದ ಇಂದು ಟೀಂ ಇಂಡಿಯಾ ಆಂಗ್ಲ ಪಡೆಯನ್ನು ಸೋಲಿಸಲು 6 ವಿಕೆಟ್‌ಗಳನ್ನು ಕಬಳಿಸಬೇಕಿದೆ. ಆಂಗ್ಲರ ಪರ ಬೆನ್ ಡಕೆಟ್ ಭರ್ಜರಿ...
ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕ ಹಾಗೂ ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಟೀ ವಿರಾಮದ...
ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದ್ದು, ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಐದು ಪಂದ್ಯಗಳ ತೆಂಡೂಲ್ಕರ್ - ಆಂಡರ್‌ಸನ್ ಟೆಸ್ಟ್ ಸರಣಿಯ ಮೊದಲ...
ತಾಯಿಗೆ ಹೃದಯಾಘಾತವಾದ ಕಾರಣ ಟೀಂ ಇಂಡಿಯಾ ಕ್ರಿಕೆಟ್‌ನ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ವಾಪಸ್ ಆಗಿದ್ದಾರೆ.
ಶುಭ್ಮನ್ ಗಿಲ್ ಅವರ ನಾಯಕತ್ವದ ಭಾರತ ತಂಡದೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿ ಅಡಲು ಇಂಗ್ಲೆಂಡ್‌ಗೆ...