ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ
ಪಡೆದು ಡಿಕ್ಲೇರ್ ಮಾಡಿಕೊಂಡಿದೆ. ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ದ್ವಿಶತಕ ಬಾರಿಸಿ ಮತ್ತೆ ದಾಖಲೆ...
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ಆರಂಭಿಸಿರುವ ಭಾರತ ಒಂದು ಓವರ್‌ನಲ್ಲಿ...
ಇಂಗ್ಲೆಂಡ್ ವಿರುದ್ಧ ಗುಜರಾತ್‌ನ ರಾಜ್‌ಕೋಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಿಂದ ಕೆ ಎಲ್ ರಾಹುಲ್ 'ಔಟ್' ಆಗಿದ್ದಾರೆ. ಅವರ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಆಯ್ಕೆಯಾಗಿರುವುದಾಗಿ 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ...
ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಶನಿವಾರ ಅಧಿಕೃತ ಹೇಳಿಕೆ...
ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನಿಂಗ್ಸ್ ಬೆನ್ನಟ್ಟಿದ ಆಂಗ್ಲ ಪಡೆ ಭಾರತದ ಬೌಲರ್‌ಗಳ ಸಾಂಘಿಕ ಹೋರಾಟದಿಂದ 69.2...