ಕೌಲಲಾಂಪುರದ ಬಯುಮಾಸ್ ಓವಲ್‌ನಲ್ಲಿ ಶುಕ್ರವಾರ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.
114 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ,...
ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 171...
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಎಡಗೈ ಬ್ಯಾಟರ್ ತಿಲಕ್...
ಪ್ರವಾಸಿ ಇಂಗ್ಲೆಂಡ್ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಭಾರತ ತಂಡ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಐದು ಪಂದ್ಯಗಳ ಟಿ20 ಸರಣಿಯ ಮೊದಲ...
ಶ್ರೀಲಂಕಾದಲ್ಲಿ ನಡೆದ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಲಂಕಾದ ಕೊಲಂಬೊದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದ್ದು,...