ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ: ಕೆಇಎ

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿದ್ದ ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಬಿಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅದರಂತೆ, ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು ಹಂಚಿಕೆ...

ಕರ್ತವ್ಯಲೋಪ | ಇಬ್ಬರು ಇಂಜಿನಿಯರ್‌ ಅಮಾನತು ಮಾಡಿದ ಪ್ರಿಯಾಂಕ್‌ ಖರ್ಗೆ

ಕೋಟ್ಯಂತರ ರೂಪಾಯಿ ನಷ್ಟವಾಗುವಂತೆ ಕರ್ತವ್ಯಲೋಪ ತುಮಕೂರು ಹಾಗೂ ಯಾದಗಿರಿಯ ಇಂಜಿನಿಯರ್ ಗಳಿಬ್ಬರ ಅಮಾನತು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗುವಂತೆ ಕರ್ತವ್ಯ ಲೋಪ ಎಸಗಿದ ಇಬ್ಬರು ಇಂಜಿನಿಯರ್ʼಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅಮಾನತುಗೊಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಇಂಜಿನಿಯರ್‌