ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್‌ಗಳನ್ನೂ ನಿಷೇಧಿಸಲಾಗಿದೆ. ಇನ್ನು...
ಮಣಿಪುರದಲ್ಲಿ ಮೇ 3ರಿಂದ ಹೇರಲಾಗಿರುವ ಅನಿರ್ದಿಷ್ಟಾವಧಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಪರಿಸ್ಥಿತಿ ತಿಳಿಯಾಗಿದ್ದರೂ ದ್ವೇಷಮಯ ವಾತಾವರಣ ನಿಯಂತ್ರಣಕ್ಕೆ ಬಂದಿದ್ದರೂ ರಾಜ್ಯಾದ್ಯಂತ ಇಂಟರ್‌ನೆಟ್ ನಿಷೇಧ ಆದೇಶವನ್ನು ಮಣಿಪುರ ಸರ್ಕಾರ...