ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ...
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಯಶವಂತರಾಯ ಗೌಡ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪುರಸಭೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುವುದಾಗಿ...
ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ಇಂಡಿ ತಾಲೂಕಿನ ನಾಲ್ಕು ಕಡೆ 110 ಕೆವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ತಾಲೂಕು ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಎ ಬಿರಾದಾರ ಮತ್ತು ಸಹಾಯಕ ಕಾರ್ಯ...
ರೈತರು ತಾವು ಬೆಳೆದ ನಿಂಬೆ ಬೆಳೆಗೆ ಮೌಲ್ಯವರ್ಧನ ಮಾಡಿ ನಿಂಬೆ ಉಪ್ಪಿನಕಾಯಿ, ನಿಂಬೆ ಜ್ಯೂಸ್, ನಿಂಬೆ ಪೌಡರ್, ಲೇಮನ್ ಟೀ ಪೌಡರ್ ಮಾಡಿ ಅಧಿಕ ಲಾಭ ಪಡೆಯಬಹುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ್...
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್ ವರೆಗೆ ಏರಿಸಿ ನವೀಕರಿಸಲು ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಅಣೆಕಟ್ಟೆ ಎತ್ತರ ಏರಿಸಲು ಯಾವುದೇ ತ್ಯಾಗಕ್ಕೂ ಸಿದ್ದ. ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ...