ಐಪಿಎಲ್ ಬೆಟ್ಟಿಂಗ್‌ಗಾಗಿ ವಿವಿಧ ತಾಲೂಕುಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದವನ ಬಂಧನ

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್‌ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...

ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನಾಗಿ ಅಕ್ಷರ್‌ ಪಟೇಲ್‌ ನೇಮಕ

ಮಾರ್ಚ್‌ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರನ್ನು ನೇಮಕ ಮಾಡಲಾಗಿದೆ....

ಜನಪ್ರಿಯವಾಗುತ್ತಿರುವ ವಿಮೆನ್ ಪ್ರೀಮಿಯರ್‌ ಲೀಗ್‌: ದೇಶದ ಉದ್ದಕ್ಕೂ ಮಹಿಳಾ ಕ್ರಿಕೆಟ್ ಪಸರಿಸಲಿ!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್‌ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....

ಆರ್‌ಸಿಬಿ-ಸಿಎಸ್‌ಕೆ ಪಂದ್ಯ | ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ; ಬಿಗಿ ಭದ್ರತೆ

ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್) ಟೂರ್ನಿಯಲ್ಲಿ ಶನಿವಾರ ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್​ಕಿಂಗ್ಸ್​ (ಸಿಎಸ್‌ಕೆ) ನಡುವೆ ಪಂದ್ಯ ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ...

ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡದ ನಾಯಕ ಶುಭಮನ್‌ ಗಿಲ್‌ ಆರ್‌ಸಿಬಿಯ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಶುಭಮನ್‌ ಗಿಲ್‌ ಅರ್ಧಶತಕ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಇಂಡಿಯನ್‌ ಪ್ರೀಮಿಯರ್‌ ಲೀಗ್‌