ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಪೂರ್ಣಗೊಂಡ ನಂತರವೇ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
“ಮಾತುಕತೆ ನಡೆಯುತ್ತಿದೆ....
ಬಿಹಾರ ಸಿಎಂ ನಿತೀಶ್ ಕುಮಾರ್ ಎನ್ಡಿಎ ಸೇರ್ಪಡೆಯ ನಂತರ ‘ಇಂಡಿಯಾ’ ಒಕ್ಕೂಟಕ್ಕೆ ಮತ್ತೊಂದು ಹಿನ್ನೆಡೆಯಾಗುವ ಸಾಧ್ಯತೆಯಿದೆ. ಇಂಡಿಯಾ ಒಕ್ಕೂಟದ ಆರ್ಎಲ್ಡಿ ನಾಯಕ ಜಯಂತ್ ಚೌಧರಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ...
ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ...
ಬಿಹಾರದಲ್ಲಿ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಆರ್ಜೆಡಿ ಜೊತೆಗೆ ಮೈತ್ರಿ ಕೆಳದುಕೊಂಡಿದ್ದಾರೆ. ಅವರನ್ನು ಮೈತ್ರಿಗೆ ಮರಳಿ ತಂದು, ಇಂಡಿಯಾ ಮೈತ್ರಿಕೂಟವನ್ನು ಗಟ್ಟಿಗೊಳಿಸಲು ಒಕ್ಕೂಟದ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ, ಇಂಡಿಯಾ...
ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...