ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ ಮತ್ತು ಇಡಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಆ ಮೂಲಕ ವಿಪಕ್ಷಗಳನ್ನು ಹತ್ತಿಕ್ಕುವ ತಂತ್ರ ನಡೆಸುತ್ತಿದ್ದಾರೆ ಎಂಬ ಆರೋಪ ಕೆಲವು ವರ್ಷಗಳಿಂದ...
ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಚುನಾವಣೆಗೆ ಸಮಾಜವಾದಿ ಪಕ್ಷದ ಸಂಸದ ಅವದೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಇದರೊಂದಿಗೆ ಡೆಪ್ಯುಟಿ ಸ್ಪೀಕರ್ ಚುನಾವಣೆಯಲ್ಲಿ ಕೂಡ ಆಡಳಿತ ಪಕ್ಷಕ್ಕೆ ಸೆಡ್ಡು...
ನೂತನ ಸಂಸತ್ ಭವನ ಸೆಂಟ್ರಲ್ ವಿಸ್ಟಾದಲ್ಲಿ ಇಂದಿನಿಂದ(ಜೂನ್ 24) 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕಾರದ ಸಂಪ್ರದಾಯದಂತೆ...
ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಬೆಂಬಲವನ್ನು ನೀಡಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಎಲ್ಲರೂ ಪ್ರಯತ್ನಿಸುವುದಾಗಿ ಶಿವಸೇನೆ (ಉದ್ಧವ್ ಠಾಕ್ರೆ ಬಣ)...