ಬಿಹಾರ ವಿಧಾನಸಭಾ ಚುನಾವಣೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲು ವಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬಣ ಸಮ್ಮತಿಸಿದೆ. ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವಲ್ಲಿ 'ಇಂಡಿಯಾ' ಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು...
ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನವನ್ನು ವಿರೋಧಿಸಿ, ಆರ್‌ಜೆಡಿ ಹಾಗೂ ಮಹಾಘಟಬಂಧನ್ ಮೈತ್ರಿಕೂಟದ ಇನ್ನಿತರ ಪಕ್ಷಗಳು ಇಂದು ಬಿಹಾರದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ರಸ್ತೆಯಲ್ಲಿ ಟೈರ್‌ಗಳಿಗೆ...
ಜನಸಂಖ್ಯೆ ಆಧಾರದಲ್ಲಿಯೇ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಬೇಕು. ಆದರೆ, ಜನಸಂಖ್ಯೆಯಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ನಡುವಿನ ಅಂತರ ಹೆಚ್ಚಿದೆ. ಈಗ ವಿಂಗಡಣೆ ಮಾಡಿದರೆ, ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗುತ್ತದೆ. 25 ವರ್ಷಗಳ...
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...
ಇಂಡಿಯಾ ಬ್ಲಾಕ್‌ನಲ್ಲಿ ಭಿನ್ನ ಸಿದ್ಧಾಂತಗಳನ್ನು ಅನುಸರಿಸುವ ಪಕ್ಷಗಳಿವೆ. ಎಡ ಪಕ್ಷಗಳನ್ನು ಹೊರತುಪಡಿಸಿ, ಇತರ ಪಕ್ಷಗಳು ಅನುಸರಿಸುವುದು ತಾವು ನಂಬಿರುವ ಸಿದ್ಧಾಂತಗಳ ತೆಳು ಮಾದರಿಗಳನ್ನು ಎಂದರೆ ತಪ್ಪಾಗುವುದಿಲ್ಲ. ಇದರಲ್ಲಿರುವ ಅನೇಕ ಪ್ರಾದೇಶಿಕ ಪಕ್ಷಗಳು ಹಿಂದೆ...