ಮೋದಿಯೊಂದಿಗೆ ವೇದಿಕೆ ಹಂಚಿಕೆ : ‘ಇಂಡಿಯಾ’ ಮೈತ್ರಿಯೊಳಗೆ ಗೊಂದಲ ಸೃಷ್ಟಿಸಿದ ಶರದ್ ಪವಾರ್ ನಡೆ

ಪ್ರಜಾಪ್ರಭುತ್ವದಲ್ಲಿ ಸಂಭಾಷಣೆ ಮುಖ್ಯವಾದುದು ಎಂದ ಪವಾರ್ ಪುತ್ರಿ 'ಗೊಂದಲವನ್ನು ಶರದ್ ಪವಾರ್ ಅವರೇ ನಿವಾರಿಸಬೇಕು' ಎಂದ ಶಿವಸೇನೆ ಸಂಸದ ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು 'ಇಂಡಿಯಾ' ಮೈತ್ರಿಕೂಟ ರಚಿಸಿಕೊಂಡು ಬಿಜೆಪಿ ನೇತೃತ್ವದ ಎನ್‌ಡಿಎ...

500 ಜನಕ್ಕೆ ಒಂದೇ ಕೊಠಡಿ, ಪತಿ-ಪುತ್ರನ ಶವ ನೋಡಬೇಕು; ಮಣಿಪುರ ಸಂತ್ರಸ್ತ ಶಿಬಿರಗಳಲ್ಲಿನ ಕರಾಳ ಅನುಭವಗಳು

ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ 21 ವಿರೋಧ ಪಕ್ಷದ ಸಂಸದರ ನಿಯೋಗವು ಎರಡು ದಿನಗಳ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಕುಕಿ ಮತ್ತು ಮೀಟೀ ಸಮುದಾಯಗಳ ನಿರಾಶ್ರಿತರ...

ಮಣಿಪುರಕ್ಕೆ ಭೇಟಿ ನೀಡಿದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗ

ಪ್ರತಿಪಕ್ಷ ನೇತೃತ್ವದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿಗಾಗಿ ಶನಿವಾರ (ಜುಲೈ 29) ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ತೆರಳಿದೆ. ಇಂಡಿಯಾ ಒಕ್ಕೂಟ ರಚನೆಯಾದ ನಂತರ ಪ್ರತಿಪಕ್ಷ ಸದಸ್ಯರ...

ಮಣಿಪುರ ಘಟನೆ | ಸಂಸತ್ತಿಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ ವಿಪಕ್ಷ ಸದಸ್ಯರು

ಮಣಿಪುರ ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಾತನಾಡುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿರುವ ಹೊಸದಾಗಿ ರಚನೆಯಾಗಿರುವ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಎಲ್ಲ ಸಂಸದರು, ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಿ ಸಂಸತ್ತಿಗೆ ಆಗಮಿಸಿದರು. ಜುಲೈ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಇಂಡಿಯಾ ಮೈತ್ರಿಕೂಟ