ಜುಲೈ 10ರಂದು ದೇಶದ ನಾನಾ ಭಾಗಗಳ 13 ಸ್ಥಾನಗಳಿಗೆ ನಡೆದಿದ್ದ ಉಪಚುನಾವಣೆ ಮತ ಎಣಿಕೆ ಶನಿವಾರ ನಡೆಯುತ್ತಿದೆ. ಈ ಪೈಕಿ, ಪಂಜಾಬ್‌ನ ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ...
18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.
ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ...
ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ದೆಹಲಿಯಲ್ಲಿ...
2024ರ ಚುನಾವಣೆಯೂ ಸೇರಿದಂತೆ ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸ್ವಂತವಾಗಿ ಲೋಕಸಭೆಯಲ್ಲಿ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಸರ್ಕಾರ ರಚಿಸುವ ಕನಿಷ್ಠ 272 ಸ್ಥಾನಗಳು ಬೇಕಿರುವ ಲೋಕಸಭೆಯಲ್ಲಿ ಬಿಜೆಪಿ 240...
"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...