ಮೋದಿ-ಶಾ ಜೋಡಿಗೆ ತಲೆನೋವು; ‘ಎನ್‌ಡಿಎ’ಯಲ್ಲಿ ಖಾತೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

2024ರ ಚುನಾವಣೆಯೂ ಸೇರಿದಂತೆ ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸ್ವಂತವಾಗಿ ಲೋಕಸಭೆಯಲ್ಲಿ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಸರ್ಕಾರ ರಚಿಸುವ ಕನಿಷ್ಠ 272 ಸ್ಥಾನಗಳು ಬೇಕಿರುವ ಲೋಕಸಭೆಯಲ್ಲಿ ಬಿಜೆಪಿ 240...

ರಾಹುಲ್ ಜನಪ್ರಿಯ ನಾಯಕ, ಪ್ರಧಾನಿ ಯಾರಾಗಬೇಕೆಂಬ ಭಿನ್ನಾಭಿಪ್ರಾಯವಿಲ್ಲ: ಸಂಜಯ್ ರಾವತ್

"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...

ವಿಶ್ಲೇಷಣೆ | ಹಿಂದುತ್ವ ರಾಜಕಾರಣಕ್ಕೆ ಶ್ರೀರಾಮನ ಆಶೀರ್ವಾದವಿಲ್ಲ!

ಅಯೋಧ್ಯೆಯಲ್ಲಿ ಭವ್ಯ ಮಂದಿರವ ಕಟ್ಟಿ ಜಗವೆಲ್ಲಾ ಕೊಂಡಾಡಿದರೂ ಶ್ರೀರಾಮ ಒಲಿಯಲಿಲ್ಲವೇಕೆ? ನಾನೂರಕ್ಕೂ ಹೆಚ್ಚೆಂದು ಕಂಠಪಾಠ ಮಾಡಿಸಿದರೂ ಮತ ಹಾಕುವಾಗ ಜನ ಮರೆತುಬಿಟ್ಟರಲ್ಲ; ರಾಮ ರಾಮ!! ಈಶ್ವರನೇ ಆದ ಅಲ್ಲಾಹನ ಗುಡಿ ಕೆಡವಿ, ಒಂದು ಜನಾಂಗದ...

ಲೋಕಸಭಾ ಚುನಾವಣೆ | ಯಾವ ಪಕ್ಷಗಳು ಎಷ್ಟು ಸ್ಥಾನ ಗೆದ್ದಿವೆ? ಅಂತಿಮ ಪಟ್ಟಿ ಇಲ್ಲಿದೆ!

ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಹಾಗೂ ಕಾಂಗ್ರೆಸ್‌ ನೇತೃತ್ವದ 'ಇಂಡಿಯಾ' ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದಿವೆ. ಇತರರು 19 ಸ್ಥಾನಗಳನ್ನು ಗೆದ್ದಿದ್ದಾರೆ. ಲೋಕಸಭೆಯು 543 ಸ್ಥಾನಗಳನ್ನು ಹೊಂದಿದ್ದು,...

ಬಹುಮತಕ್ಕೆ ‘ಇಂಡಿಯಾ’ ಒಕ್ಕೂಟ ಕಸರತ್ತು; ನಾನಾ ಪಕ್ಷಗಳೊಂದಿಗೆ ಮಾತುಕತೆ

ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತನ್ನ ಸಂಖ್ಯೆಯನ್ನು ಹೆಚ್ಚಿಸಿ, ಬಹುಮತ ಸಾಬೀತು ಮಾಡಲು ಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಜೆಡಿಯು ನಾಯಕ ನಿತೀಶ್...

ಜನಪ್ರಿಯ

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

Tag: ಇಂಡಿಯಾ ಮೈತ್ರಿಕೂಟ