ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಗೆಲುವು ಸಾಧಿಸಿದೆ. ಸಂಸತ್ನಲ್ಲಿನ ಅಗತ್ಯ ಬಹುಮತಕ್ಕಿಂತ 20 ಸ್ಥಾನಗಳನ್ನು ಅಧಿಕವಾಗಿಯೇ ಗೆದ್ದಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಶ್ರೀರಾಮನಿಗೆ ರಾಮಮಂದಿರ...
2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ.
ಚುನಾವಣೋತ್ತರ...
ಪ್ರಜಾಪ್ರಭುತ್ವದ ಅಳಿವು-ಉಳಿವಿನ ಕದನವೆಂದು ಪರಿಗಣಿಸಲಾಗಿರುವ 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಗಿದಿದೆ. ನಾನಾ ಮಾಧ್ಯಮಗಳು ತಮ್ಮದೇ ಆದ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೋದಿ ಬಗ್ಗೆ ತುತ್ತೂರಿ ಊದುತ್ತಿರುವ ಬಹುತೇಕ ಮಾಧ್ಯಮಗಳು...
"ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದವು ಇಂಡಿಯಾ ಮೈತ್ರಿಕೂಟದ ಮೇಲಿದ್ದು, ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ" ಎಂದು 'ಇಂಡಿಯಾ' ಮೈತ್ರಿಕೂಟದ ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
2024ರ ವರ್ಷವನ್ನು ಜಾಗತಿಕವಾಗಿ ನಿರ್ಣಾಯಕ ಚುನಾವಣೆಗಳ ವರ್ಷವೆಂದು ಗುರುತಿಸಲಾಗಿದೆ. ಜಗತ್ತಿನಾದ್ಯಂತ ಸುಮಾರು 64 ಪ್ರಜಾಪ್ರಭುತ್ವ ದೇಶಗಳು ಗಮನಾರ್ಹವಾಗಿ ವಿಶ್ವದ ಒಟ್ಟು ಜನಸಂಖ್ಯೆಯ ಸುಮಾರು 49% ಜನಸಂಖ್ಯೆಯನ್ನು ಪ್ರತಿನಿಧಿಸುತ್ತವೆ. ಸದ್ಯ, ಈ ಎಲ್ಲ ರಾಷ್ಟ್ರಗಳು...