ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ...
ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು, ಆರ್‌ಎಸ್‌ಎಸ್ ಹಿನ್ನೆಲೆಯ ನಿತಿನ್ ಗಡ್ಕರಿ, ಈ ಅವಧಿಯಲ್ಲಿಯೂ ಸಚಿವರಾಗಲಿದ್ದು, ಮತ್ತೆ ರಸ್ತೆ...
ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ದೆಹಲಿಯಲ್ಲಿ...
"ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ...
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಹುರುಪಿನಿಂದ ಹಿಂದುತ್ವವನ್ನು ಪ್ರತಿಪಾದಿಸಿದ್ದರು. ಹಿಂದುತ್ವ ಮತ್ತು ಮುಸ್ಲಿಂ ವಿರೋಧಿ ದ್ವೇಷದಲ್ಲೇ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿ ತೇಲುತ್ತಿದ್ದರು. ಪ್ರಸ್ತುತ ಫಲಿತಾಂಶ ಅವರ...