ನಮ್ಮ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು ಹಾಗೂ ಈ ಹಿಂದೆ ತಾವು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅನುದಾನ ಹೆಚ್ಚಿಗೆ ಮಾಡುವಲ್ಲಿ ಶ್ರಮಪಟ್ಟಿದ್ದೇನೆ. ಎಲ್ಲ ಸದಸ್ಯರು ಲಿಖಿತ ರೂಪದಲ್ಲಿ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು. ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು, ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು...
ಕನ್ನಡ ನಾಡು ಹಲವು ವೈವಿದ್ಯ, ವೈಶಿಷ್ಟ್ಯಗಳಿಂದ ಕೂಡಿದ್ದು, ಕಲೆ, ಸಂಸ್ಕೃತಿ, ಸಾಹಿತ್ಯ, ಜ್ಞಾನ, ತ್ಯಾಗ, ಬಲಿದಾನಗಳ ಭಂಡಾರವನ್ನೇ ತುಂಬಿಕೊಂಡಿದೆ. ಅದರಂತೆ ಲಿಂಬೆ ನಾಡಿನಲ್ಲಿ ಸಿಂಪಿ ಲಿಂಗಣ್ಣ, ಮಧುರಚನ್ನರು, ಶ್ರೀಲಿಂಗರು, ದೂಲಾಸಾಭ ಸೇರಿದಂತೆ ಅನೇಕ...
ಮಹಾಪುರುಷರ ಜಯಂತಿ ಆಚರಿಸುವುದರ ಜತೆಗೆ ಅವರು ಹೇಳಿದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಈ ಉತ್ಸವ ಸಾರ್ಥಕವಾಗುತ್ತದೆ ಎಂದು ಇಂಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ,...
ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್‌ನ...