ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕೆಂದು ಸೇರಿದಂತೆ ರೈತರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಬಿ ಎಸ್ ಕಡಕಬಾವಿಯವರಿಗೆ...
ವಿಜಯಪುರ ಜಿಲ್ಲೆಯು ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಹಾಗೂ ಮುಖ್ಯ ಜಿ.ಪಂ. ಮುಖ್ಯ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಭರದಿಂದ ನಡೆಯುತ್ತಿದ್ದು, ಅಪರಾಧವೆಂದು ತಿಳಿದಿದ್ದರೂ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೇ...
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಗೀಡಾದ ಯುವಕನನ್ನು ಸಂಕೇತ ದಾಮು...
ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಕಾರ್ಯಾಚರಣೆ ಆರಂಭಗೊಂಡಿದ್ದು, ರಸ್ತೆಯ ಬದಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಿದರು.
ಎಸಿ ಅಬಿದ್ ಗದ್ಯಾಲ್ ಮತ್ತು ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ...