ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ಗಡಿಭಾಗದ ಭೀಮಾ ನದಿ ಅರ್ಭಟ ಮುಂದುವರೆದಿದೆ. ಮಹಾರಾಷ್ಟ್ರದ ಉಜ್ಜನಿ, ಸಿನಾ, ವೀರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ನದಿಪಾತ್ರದ...
ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಳವಾರ ಜನಾಂಗದವರು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅನುಬಂಧ 'ಸಿ' ಕ್ರಮ ಸಂಖ್ಯೆ 38 ರಲ್ಲಿರುವ ಕೋಡ್ ಸಂಖ್ಯೆ 13ರಲ್ಲಿ ಬರುವಂತೆ ಮುಖ್ಯ ಜಾತಿ...
ಸಾಮಾಜಿಕ ಅಸಮಾನತೆ, ಕೋಮುವಾದ, ಪ್ರಾದೇಶಿಕತೆ, ಪ್ರತ್ಯೇಕತಾವಾದ ಹಾಗೂ ಸಾಮಾಜಿಕ ಮಾಧ್ಯಮದ ದುರುಪಯೋಗ ಮುಂತಾದವುಗಳು ಪ್ರಜಾಪ್ರಭುತ್ವಕ್ಕೆ ಪ್ರಮುಖ ಸವಾಲುಗಳಾಗಿವೆ. ಇಂತಹ ಸವಾಲುಗಳನ್ನು ಭಾರತೀಯ ಸಂವಿಧಾನ ಸಮರ್ಪಕವಾಗಿ ನಿಭಾಯಿಸುತ್ತಿದ್ದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ ಎಂದು ರಾಜ್ಯಶಾಸ್ತ್ರದ...
ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆರ್ಥಿಕ ಸಹಾಯ ನೀಡಿದರೆ ಸಹಕಾರಿ ಸಂಘದಲ್ಲಿಯೇ ಮುಂದುವರೆಸೋಣ, ಇಲ್ಲದಿದ್ದರೆ ಮತ್ತೊಮ್ಮೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಕಾರ್ಖಾನೆಯ ಅಧ್ಯಕ್ಷ ಹಾಗೂ ಇಂಡಿ...
ಸಂವಿಧಾನದ ಮೂಲ ಆಶಯದಂತೆ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಪತ್ರಿಕಾರಂಗ ತಮ್ಮ ಕಾರ್ಯವನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ ನಿರ್ವಹಿಸಿದರೆ ಪ್ರಪಂಚದಲ್ಲಿ ದೇಶ ಉನ್ನತ ಸ್ಥಾನದಲ್ಲಿ ಸಾಗುತ್ತದೆ. ಯಾವುದಾದರೂ ಒಂದು ಅಂಗ ವಿಫಲವಾದರೆ ದೇಶ, ಸಮುದಾಯದ ಮೇಲೆ...