ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಿಗ್ಲಿ ನಾಕಾದ ಹತ್ತಿರದಲ್ಲಿ ಇಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಂಡು ಮಾತನಾಡಿದರು.
"ನಮ್ಮ ನಾಡಿನಲ್ಲಿ ಊಟದ ಸಂಸ್ಕೃತಿ ಇದೆ. ಆ ಸಂಸ್ಕೃತಿಯನ್ನು ನಮ್ಮ...
ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಎರಡು ವರ್ಷಗಳಿಂದ ಆಮೆಗತಿ ಯಲ್ಲಿ ಸಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಹಾವೇರಿ ಜಿಲ್ಲೆಯ...
ಬಡಜನರು, ಅಸಂಘಟಿತ ವಲಯದ ಕಾರ್ಮಿಕರು, ಬಡ ವಿದ್ಯಾರ್ಥಿಗಳಿಗೆ ಅಲ್ಪ ಮೊತ್ತದಲ್ಲಿ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್. ಆದರೆ ಕಳೆದ ಏಳೆಂಟು ತಿಂಗಳಿಂದ ಕಾಮಗಾರಿ ನಡೆಯುತ್ತಿದೆ. ಕ್ಯಾಂಟೀನ್ ಮುಂಭಾಗ...
2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ₹100 ಕೋಟಿ ಬಿಡುಗಡೆ
ಜನರಿಗೆ ಸೇವೆ ನೀಡಲು 1533 ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಿದ ಬಿಬಿಎಂಪಿ
ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಿಜೆಪಿಯವ್ರ ರಾಜಕೀಯ ದ್ವೇಷಕ್ಕೆ ಸೊರಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈಗ ಮರುಜೀವ ಬಂದಿದೆ. ಇದರಿಂದ ಜನ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್‌ನತ್ತ ಬರುತ್ತಿದ್ದಾರೆ. ಅದಾಗ್ಯೂ, ಅಲ್ಲಿನ ವಾಸ್ತವ ಏನಿದೆ? ಏನೆಲ್ಲ ಬದಲಾವಣೆ...