ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...
ಇಂದಿರಾ ಕ್ಯಾಂಟೀನ್ ನಡೆಸುತ್ತಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡಿಲ್ಲವೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲೆಯ 8 ಇಂದಿರಾ ಕ್ಯಾಟೀನ್‌ಗಳು ಸ್ಥಗಿತಗೊಂಡಿವೆ. ಈ ಎಲ್ಲ ಇಂದಿರಾ ಕ್ಯಾಟೀನ್‌ಗಳ ಸುಮಾರು 3.38 ಕೋಟಿ ರೂ. ಬಿಲ್...
ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಈ ವಿಮಾನ ನಿಲ್ದಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿವೆ. ಆದರೆ, ಇಲ್ಲಿ ದೊರಕುವ ಆಹಾರಗಳ ದರ...