ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಪ್ರಾರಂಭಗೊಂಡ ಇಂದಿರಾ ಕ್ಯಾಂಟೀನ್ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಬಂದಿದ್ದ ಗ್ರಾಹಕರಿಂದ ಉತ್ತಮವಾದ ಸ್ಪಂದನೆ ಸಿಕ್ಕಿದೆ.
ಬೆಳಿಗ್ಗೆ ಐದು ರೂ. ದರದಲ್ಲಿ 300 ಜನರಿಗೆ ಶಿರಾ,...
ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ...
ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.
ಪ್ರವಾಸಿ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...