ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಹಾಗೂ ಮಹಾತ್ಮಾ ಗಾಂಧಿ ಸ್ಮಾರಕ ಉದ್ಯಾನವನವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಸರಿಯಾದ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರ ಪರದಾಟ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ....
ನವೆಂಬರ 16 ರಿಂದ 18, 2024 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮತ್ತು ಫಲ-ಪುಷ್ಪ...