"ಒಂದು ದೇಶ - ಒಂದು ಚುನಾವಣೆ' ಘೋಷಣೆಯ ಹಿಂದೆ ಎಲ್ಲವನ್ನೂ ಕಪಿಮುಷ್ಟಿಗೆ ತೆಗೆದುಕೊಳ್ಳುವ ಹುನ್ನಾರವಿದೆ. ವೈದಿಕಶಾಹಿ, ಬ್ರಾಹ್ಮಣಶಾಹಿ ಹಿಡಿತದಲ್ಲಿ ಎಲ್ಲವನ್ನು ತೆಗೆದುಕೊಳ್ಳಬೇಕು ಎಂಬುದು ಅವರ ಇರಾದೆ. ಆದರೆ, ಪ್ರಜಾಪ್ರಭುತ್ವದ ಹಿನ್ನೆಲೆ ಕೆಳವರ್ಗದವರು ಕೂಡ...
ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಸರ್ಕಾರ ಹಿಂಪಡೆಯಬೇಕು ಮತ್ತು ದಲಿತ ಸಮುದಾಯದ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಮುಖಂಡರು...