ಮಧ್ಯಪ್ರದೇಶ | ಸಿಎಂ ಸಮ್ಮುಖದಲ್ಲೇ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಮೇಯರ್ ಪುತ್ರನ ಭಾರೀ ಭಾಷಣ

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿಯೇ ಇಂದೋರ್ ಪಾಲಿಕೆಯ ಬಿಜೆಪಿ ಮೇಯರ್ ಪುಷ್ಯಮಿತ್ರ ಭಾರ್ಗವ ಅವರ ಪುತ್ರ ಭಾರೀ ಭಾಷಣ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ...

ಇಂದೋರ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ನವಜಾತ ಶಿಶುಗಳ ಸಾವು: ಇದು ‘ಕೊಲೆ’ ಎಂದ ರಾಹುಲ್ ಗಾಂಧಿ

ಇಂದೋರ್‌ನ ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ...

ಹಿಂದೂಗಳು, ಜೈನರು ಆಚರಿಸುವ ಹಬ್ಬಗಳ ದಿನ ಮಾಂಸ ಮಾರಾಟ ನಿಷೇಧಿಸಿದ ಇಂದೋರ್ ಆಡಳಿತ!

ಹಿಂದೂಗಳು ಮತ್ತು ಜೈನರು ಆಚರಿಸುವ ಕೆಲವು ಹಬ್ಬಗಳ ದಿನಗಳಲ್ಲಿ ಮಾಂಸ ಮಾರಾಟವನ್ನು ಮಧ್ಯಪ್ರದೇಶದ ಇಂದೋರ್‌ನ ಆಡಳಿತವು ಸಂಪೂರ್ಣವಾಗಿ ನಿಷೇಧಿಸಿದೆ. ಈ ಬಗ್ಗೆ ಮಂಗಳವಾರ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಗಣೇಶ...

ಕಳ್ಳತನ ಆರೋಪ: 40 ಮೂಳೆ ಮುರಿಯುವಂತೆ ಹಲ್ಲೆಗೈದು ದುಷ್ಟರ ಗುಂಪು; ಸಂತ್ರಸ್ತ ಸಾವು

ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ...

ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...

ಜನಪ್ರಿಯ

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...

ಕರ್ನಾಟಕ ಏಕೀಕರಣಕ್ಕೆ 70 ವರ್ಷ: ಕನ್ನಡ ಅನ್ನದ ಭಾಷೆಯಾಗುವುದೆಂದು?

ಕರ್ನಾಟಕ ಏಕೀಕರಣಗೊಂಡು ಈ ವರ್ಷಕ್ಕೆ 70 ವರ್ಷ. ಆದರೆ, ಎಪ್ಪತ್ತು ವರ್ಷಗಳ...

ಶಿವಮೊಗ್ಗ | ರಸ್ತೆ ದಾಟಲು ನಿಂತಾಗ ಬೈಕ್ ಡಿಕ್ಕಿ; ವೃದ್ಧ ಕೊನೆಯುಸಿರು

ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ...

Tag: ಇಂದೋರ್