ಮುಂಡಗೋಡ | ರೈತರಿಗೆ ಆಸರೆಯಾದ ‘ವಿಬಿ-ಜಿ ರಾಮ್-ಜಿ’ ಯೋಜನೆ; ತಾಪಂ ಇಒ ಟಿ.ವಾಯ್. ದಾಸನಕೊಪ್ಪ

ಮುಂಡಗೋಡ: ಪ್ರಸಕ್ತ ವರ್ಷ ತಾಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ ರೈತರಿಗೆ ಕೃಷಿ ಕೆಲಸದ ಕೊರತೆಯಾಗಿದೆ. ಇತ್ತ ಸ್ವಂತ ಉದ್ಯೋಗವೂ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಯೋಜನೆ ಹೊಸ...

ಮುಂಡಗೋಡ | ಸಂತೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅರಿವು ಅಭಿಯಾನ; ಜುಲೈ 29ರೊಳಗೆ ಗಣತಿ ನಮೂನೆ ಸಲ್ಲಿಸಲು ಕರೆ

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳವಾದ ವಾರದ ಸೋಮವಾರದ ಸಂತೆ ಹಾಗೂ ಗ್ರಾಮೀಣ ಭಾಗದ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್...

ಮುಂಡಗೋಡ | ನರೇಗಾ ಕೆಲಸಕ್ಕೆ ಕೊರತೆ ಇಲ್ಲ: ಅಗತ್ಯವಿರುವವರು ಮುಂದೆ ಬರಲಿ – ಇಒ ಟಿ. ವಾಯ್. ದಾಸನಕೊಪ್ಪ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಅಕುಶಲ ಕೆಲಸ ನೀಡಲು ಪ್ರಸ್ತುತ ಯಾವುದೇ ತೊಂದರೆ ಇಲ್ಲ. ಕೆಲಸದ ಅಗತ್ಯವಿರುವವರು ಧಾರಾಳವಾಗಿ ಮುಂದೆ...

ಮುಂಡಗೋಡ | ನರೇಗಾ ರದ್ದತಿ ಕೇವಲ ವದಂತಿ; ಆತಂಕ ಬಿಟ್ಟು ಕೆಲಸ ಮಾಡಿ ಇಒ ಟಿ.ವಾಯ್. ದಾಸನಕೊಪ್ಪ ಭರವಸೆ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿಚಾರವಾಗಿ ಸಾರ್ವಜನಿಕರಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬಾರದು. ಕೂಲಿಕಾರರು ನಿರಾತಂಕವಾಗಿ ಕೆಲಸ ಮಾಡಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು...

ಜನಪ್ರಿಯ

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

Tag: ಇಒ ಟಿ.ವಾಯ್. ದಾಸನಕೊಪ್ಪ ಮುಂಡಗೋಡ