ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ.
ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...
ತಮ್ಮ ಭೂಮಿಯನ್ನು ಬಿಜೆಪಿ ನಾಯಕರೊಬ್ಬರು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಮತ್ತು 1,000 ರೂ. ಪಿಂಚಣಿಯಲ್ಲಿ ಬದುಕುತ್ತಿರುವ ವೃದ್ಧ ದಲಿತ ರೈತರನ್ನು ಇ.ಡಿ. ಹಿಂಸಿಸುತ್ತಿದೆ. ವಿಚಾರಣೆಗೆ ಇ.ಡಿ. ಕರೆದಾಗ ಈ ದಲಿತರ ಖಾತೆಯಲ್ಲಿ ಇದ್ದದ್ದು...
ಅಕ್ರಮವಾಗಿ ಕಬಳಿಸಿರುವ ಸರ್ಕಾರಿ ಜಮೀನುಗಳನ್ನು ಕೂಡಲೇ ಸರ್ಕಾರದ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
"ವಿಜಯಪುರ...
ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.
ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್...
ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...