ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದರ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನಂದಿನಿ...
ಈತನ ಕುಟುಂಬ ಒಪ್ಪತ್ತಿನ ಊಟಕ್ಕೂ ಕಷ್ಟಪಡುತ್ತಿತ್ತು. ಈತನ ತಂದೆ ನಿತ್ಯ ಕೂಲಿ ಕೆಲಸ ಮಾಡಿ 10 ರೂ. ಸಂಪಾದಿಸಿದರೆ ಮಾತ್ರ ಮನೆಮಂದಿ ಹಸಿವನ್ನು ನೀಗಿಸಿಕೊಳ್ಳಬೇಕಿತ್ತು. ಕೂಲಿ ತಪ್ಪಿದರೆ ಊಟವಿಲ್ಲದೆ ಪೂರ್ತಿ ಕುಟುಂಬ ಉಪವಾಸದಿಂದ...