ಕೇರಳ ರಾಜ್ಯಪಾಲರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಜೆಪಿ’ ಟ್ಯಾಗ್: ರಾಷ್ಟ್ರಪತಿಗೆ ದೂರು ನೀಡಿದ ಎಸ್‌ಎಫ್‌ಐ

ಕೇರಳದ ನೂತನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ 'ಬಿಜೆಪಿ' ಹೆಸರನ್ನು ಬಳಸಲಾಗಿದೆ ಎಂದು ಆರೋಪಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಐಫ್‌ಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಧಿಕೃತ...

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು ಆಕೆ 'ವಿವಾಹೇತರ ಸಂಬಂಧ ಹೊಂದಿದ್ದಾಳೆ' ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ. ಈ ಕಾರಣ ನೀಡಿ ಆಕೆಗೆ ಜೀವನಾಂಶ ನಿರಾಕರಿಸಲು ಆಗಲ್ಲ ಎಂದು...

ಮೋದಿ ಕ್ಷಮೆ ಕೇಳಿದ ಮೆಟಾ; ಬಿಜೆಪಿ ವಿರೋಧಿ ಕಂಟೆಂಟ್‌ಗಳಿಗೆ ಶರವೇಗದ ನಿರ್ಬಂಧ!

ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್‌ ಪೋಸ್ಟ್ ಕೆಲಕಾಲ ನಿರ್ಬಂಧಗೊಂಡಿದ್ದಕ್ಕೆ ಮೆಟಾದ ಮುಖ್ಯ ಜಾಗತಿಕ ವ್ಯವಹಾರಗಳ ಅಧಿಕಾರಿ ಜೋಯೆಲ್ ಕಪ್ಲಾನ್ ಕ್ಷಮೆಯಾಚಿಸಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಬಳಿಕ,...

ಕಾಕ್‌ರೋಚ್ ಪಕ್ಷದ ಶೇ. 49ರಷ್ಟು ಪಾಕಿಸ್ತಾನದ ಫಾಲೋವರ್ಸ್‌ಗಳೆ? ಸುಳ್ಳು ವೈರಲ್ ಪೋಸ್ಟರ್‌ಗೆ ಅಸಲಿ ಉತ್ತರ ಇಲ್ಲಿದೆ

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ವಿಡಂಬನಾತ್ಮಕ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ಇನ್‌ಸ್ಟಾಗ್ರಾಮ್ ಖಾತೆಯ ಫಾಲೋವರ್ಸ್‌ಗಳ ಕುರಿತು ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಖುದ್ದು ಆ ಖಾತೆಯ ಸ್ಥಾಪಕ ಅಭಿಜೀತ್...

ಕೇವಲ 5 ದಿನಗಳಲ್ಲಿ 1 ಕೋಟಿ ಇನ್‌ಸ್ಟಾ ಫಾಲೋವರ್ಸ್: ‘ಕಾಕ್ರೋಚ್ ಜನತಾ ಪಾರ್ಟಿ’ ಮುಂದೆ ಮಂಡಿಯೂರಿದ ಬಿಜೆಪಿ!

ಭಾರತೀಯ ರಾಜಕೀಯ ಇತಿಹಾಸ ಹಾಗೂ ಸಾಮಾಜಿಕ ಜಾಲತಾಣಗಳ ಲೋಕದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ನಿರುದ್ಯೋಗಿ ಯುವಜನತೆಯ ಆಕ್ರೋಶದ ಸಂಕೇತವಾಗಿ ಕೇವಲ ಐದು ದಿನಗಳ ಹಿಂದಷ್ಟೇ ಹುಟ್ಟಿಕೊಂಡ ವಿಡಂಬನಾತ್ಮಕ 'ಕಾಕ್ರೋಚ್ ಜನತಾ ಪಾರ್ಟಿ' (CJP),...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಇನ್‌ಸ್ಟಾಗ್ರಾಮ್